Breaking News
Home / Uncategorized / ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ

ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ

Spread the love

ಬೆಳಗಾವಿ– ವಿಧಾನಪರಿಷತ್ ಸರಕಾರದ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಈ ಕುರಿತು ಅವರು ಫೋಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ಇಂದು ಬೆಳಗ್ಗೆ ಟೆಸ್ಟ್ ಮಾಡಿದಾಗಿ ಕೊರೋನಾ ದೃಢಪಟ್ಟಿದೆ. ಹಾಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ಕೋರಿದ್ದಾರೆ.

ಕೊರೋನಾದಿಂದಾಗಿ ಅವರು ಲೋಕಸಭಾ ಚುನಾವಣೆ ಪ್ರಚಾರದಿಂದ ದೂರ ಉಳಿಯುವಂತಾಗಿದೆ.


Spread the love

About Laxminews 24x7

Check Also

ಅಪ್ರಾಪ್ತ ಬಾಲಕನ ಬ್ಲಾಕ್ ಮೇಲ್, ನಾಲ್ವರು ಆರೋಪಿಗಳ ಬಂಧನ

Spread the loveಬೆಂಗಳೂರು: ಪಬ್ ಜೀ ಯತಂಹ ಗೇಮ್ ಗಳ ಚಟ ಅಂಟಿಸಿಕೊಂಡಿದ್ದ ಅಪ್ರಾಪ್ತ ಬಾಲಕನನ್ನು ಬ್ಲಾಕ್ ಮೇಲ್ ಮಾಡಿ ಹಣ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ