Breaking News

ಸರ್ಕಾರಿ ಆಸ್ಪತ್ರೆಯಲ್ಲೇ GP ಸದಸ್ಯನ ಲವ್ವಿ ಡವ್ವಿ.. ಸಿಸಿಟಿವಿಯಲ್ಲಿ ಸೆರೆ…

Spread the love

ವಿಜಯಪುರ :ಸರ್ಕಾರಿ ಆಸ್ಪತ್ರೆಯಲ್ಲೇ ಗ್ರಾಮ ಪಂಚಾಯತಿ ಸದಸ್ಯನ ಲವ್ವಿ ಡವ್ವಿ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ನಿಂಬೆನಾಡಿನಲ್ಲಿ ನಡೆದಿದೆ‌.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಪ್ರಾಥಮಿಕ ಆಸ್ಪತ್ರೆಯ ವಾರ್ಡ್ ನಲ್ಲಿ ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತ್ ಸದಸ್ಯ D.K. ಪೂಜಾರಿ ಲವ್ವಿ ಡವ್ವಿ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿಕೊಂಡು ಕಿಸ್ಸಿಂಗ್ ಹಾಗೂ ರೊಮ್ಯಾನ್ಸ್ ಮಾಡಿರುವ ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದಸ್ಯ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಾರೆ.


Spread the love

About Laxminews 24x7

Check Also

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

Spread the loveವಿಜಯಪುರ: ಇಲ್ಲಿ ನಾಳೆ ಜೆಡಿಎಸ್ ಪಕ್ಷದಿಂದ ಜನತಾ ಸಮಾವೇಶ ನಡೆಯಲಿದೆ. ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ