Breaking News

ರಾಮದುರ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರ ಅಬ್ಬರದ ಪ್ರಚಾರ

Spread the love

ರಾಮದುರ್ಗ ವಿಧಾನಸಭಾ ಮತಕ್ಷೇತ್ರದ ಗೊಡಚಿ, ಕಡಕೋಳ, ಉಜ್ಜಿನಕೊಪ್ಪ, ಚುಂಚನೂರ, ತೋರನಗಟ್ಟಿ, ಹಲಗತ್ತಿ, ಇಡಗಲ್, ಮುದಕವಿ, ಮುದೇನೂರ ಗ್ರಾಮಗಳಲ್ಲಿ ಮಂಗಳವಾರ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಲಾಯಿತು.

ಇದೇ ಸಂದರ್ಭದಲ್ಲಿ ಗೊಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಾಯಿತು. ಮಾಜಿ ಸಚಿವರಾದ ಎಂ.ಬಿ. ಪಾಟೀಲ, ಪ್ರಕಾಶ ಹುಕ್ಕೇರಿ, ಮಾಜಿ ಶಾಸಕ ಅಶೋಕ ಪಟ್ಟಣ, ವೀಣಾ ಕಾಶಪ್ಪನವರ ಸೇರಿ ಇನ್ನಿತರರು ಇದ್ದರು.

“ಕಾಂಗ್ರೆಸ್ ಸದಾ ಬಡವರ ಪರವಾಗಿರುವ ಪಕ್ಷವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಸರ್ಕಾರಗಳ ಪಾತ್ರ ದೊಡ್ಡದಿದೆ. ಜನರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು”.

 


Spread the love

About Laxminews 24x7

Check Also

ಅಕ್ರಮ ಗೋವು ಸಾಗಾಟ: 10 ಕಿಮೀ ಬೆನ್ನಟ್ಟಿ ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು ಕೊಟ್ಟ ಪೊಲೀಸರು

Spread the loveಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಸರ್​ ಲಾರಿಯನ್ನು ಬೆನ್ನಟ್ಟಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ