Breaking News

ನಾಳೆ 5 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ, ಬೆಳಿಗ್ಗೆ 7 ರಿಂದ ರಾತ್ರಿ 9ರವರೆಗೆ ಓಡಾಟ

Spread the love

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ನಾಳೆ ಮುಷ್ಕರವನ್ನ ಮಾಡ್ತಿದ್ದು, ಪ್ರಯಾಣಿಕರಿಗೆ ಅನುಕಾಲಕ್ಕಾಗಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ.

ಬಸ್‌ ಇಲ್ಲದೇ ಪ್ರಯಾಣಿಕರು ಪರದಾಡಬಾರದು ಅನ್ನೋ ದೃಷ್ಠಿಯಲ್ಲಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೆಟ್ರೋ ಓಡಾಟವಿರಲಿದೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Spread the loveಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಎಸ್‌ಐಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ