Breaking News

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಟ್ಟಿದ ಸಾರಿಗೆ ಮುಷ್ಕರ

Spread the love

ದೇವನಹಳ್ಳಿ: 6ನೇ ವೇತನ ಅಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ಇಂದು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಎಂಟಿಸಿ ಬಸ್​ಗಳು ಸಂಚರಿಸುತ್ತಿಲ್ಲ. ಹಾಗಾಗಿ ಪ್ರಯಾಣಿಕರು ದುಪ್ಪಟ್ಟು ಹಣ ಕೊಟ್ಟು ಟ್ಯಾಕ್ಸಿಗಳ ಮೊರೆ ಹೋಗುತ್ತಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟಿದ್ದು, ದಿನಕ್ಕೆ 300 ಟ್ರಿಪ್ ವಾಯುವಜ್ರ ಬಸ್​ಗಳುವಿಮಾನ ನಿಲ್ದಾಣದಿಂದ ಬೆಂಗಳೂರಿನ ವಿವಿಧ ಭಾಗಗಳಿಗೆ ಸಂಚರಿಸುತ್ತಿದ್ದವು. ಸದ್ಯಕ್ಕೆ ವಿಮಾನ ನಿಲ್ದಾಣದಲ್ಲಿ ಬಸ್​ಗಳಿಲ್ಲದೆ ಪ್ರಯಾಣಿಕರು ದುಪ್ಪಟ್ಟು ಹಣ ಕೊಟ್ಟು ಖಾಸಗಿ ವಾಹನಗಳಲ್ಲಿ ಹೋಗುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ