Breaking News

ಮುಷ್ಕರದ ನಡುವೆಯೂ ಪೀಲ್ಡಿಗಿಳಿದ ಸರ್ಕಾರಿ ಬಸ್

Spread the love

ಗದಗ: ಸಾರಿಗೆ ನೌಕರರು ಇಂದು ನಡೆಸುತ್ತಿರುವ ಮುಷ್ಕರದ ನಡುವೆಯೂ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಪೀಲ್ಡಿಗಿಳಿದಿದೆ. ನಗರದ ಹೊಸ ಬಸ್ ನಿಲ್ದಾಣಕ್ಕೆ ಹೊಸಪೇಟೆ ಘಟಕದ ಬಸ್ ಪ್ರಯಾಣಿಕರನ್ನು ಹೊತ್ತು ತಂದಿದೆ.

ಕೆಲವರು ನಿನ್ನೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ನಿಜ. ಆದರೆ ಬಂದ್ ಇರೋದು ಇಂದು. ಹಾಗಾಗಿ ಸರ್ಕಾರದ ಆದೇಶವನ್ನು ನಾವು ಪಾಲಿಸಿದ್ದೇವೆ. ಸಂಘಟಕರು ಮತ್ತು ಅಧಿಕಾರಿಗಳು ಹೇಳಿದರೆ ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಹೊಸಪೇಟೆ ಘಟಕದ ಬಸ್ ಚಾಲಕರು ಮತ್ತು ನಿರ್ವಾಹಕರು ಅಭಿಪ್ರಾಯಪಟ್ಟಿದ್ದಾರೆ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ