Breaking News

ಏಪ್ರಿಲ್ 10 ರಂದು ‘ಬೆಂಗಳೂರು ವಿವಿ’ ಪದವಿ ಪರೀಕ್ಷೆ ನಿಗದಿ

Spread the love

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬೆಂಗಳೂರು ವಿಶ್ವ ವಿದ್ಯಾಲಯದ 1 ಮತ್ತು ಮೂರನೇ ವರ್ಷದ ಸ್ನಾತಕ ಪದ್ದತಿಯ ಬಿಕಾಂ, ಬಿಎ. ಬಿಎಸ್ಸಿ, ಬಿಬಿಎಂ, ಬಿಬಿಎ, ಬಿ ಹೆಚ್ ಎಂ ಹಾಗೂ ದೂರ ಶಿಕ್ಷಣ ಪರೀಕ್ಷೆಗಳು ಇದೇ ತಿಂಗಳ 10 ರಂದು ನಡೆಯಲಿದೆ.

ಈ ಬಗ್ಗೆ ಬೆಂಗಳೂರು ವಿವಿ ಕುಲಸಚಿವರು ( ಮೌಲ್ಯಮಾಪನ) ಪ್ರಕಟಣೆ ಹೊರಡಿಸಿದ್ದು, ಇದೇ 7 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು, ಈಗ ಪರಿಷ್ಕೃತ ದಿನಾಂಕ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 10 ರಂದು ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ