Breaking News

ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಇಂದೇ ಎಲ್ಲಾ ವ್ಯವಹಾರ ಮುಗಿಸಿಕೊಳ್ಳಿ

Spread the love

ಬೆಂಗಳೂರು : ಬ್ಯಾಂಕ್ ಗ್ರಾಹಕರೇ ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿದ್ದು, ಗ್ರಾಹಕರು ತಮ್ಮ ಬ್ಯಾಂಕ್ ಗೆ ಸಂಬಂಧಿಸಿದ ಕೆಲಸಗಳಿದ್ದರೇ ಇಂದೇ ಮುಗಿಸಿಕೊಳ್ಳೊದು ಉತ್ತಮ.

ಹೌದು, ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ ಸೇರಿದಂತೆ ನಾಳೆಯಿಂದ ಏಪ್ರಿಲ್ 14 ರವರಗೆ 4 ದಿನ ಬ್ಯಾಂಕುಗಳಿಗೆ ರಜೆ ಇರಲಿದ್ದು, ಬ್ಯಾಂಕ್ ಗೆ ಸಂಬಂಧಿಸಿದ ತಮ್ಮ ಕೆಲಸಗಳನ್ನು ಇದ್ದರೆ ಬೇಗ ಮುಗಿಸಿಕೊಳ್ಳಿ

ಯಾವ್ಯಾವ ದಿನ ಬ್ಯಾಂಕುಗಳಿಗೆ ರಜೆ? ಇಲ್ಲಿದೆ ಮಾಹಿತಿ

ಏಪ್ರಿಲ್ 10- ಎರಡನೇ ಶನಿವಾರ

ಏಪ್ರಿಲ್ 11-ಭಾನುವಾರ ವಾರದ ರಜೆ

ಏಪ್ರಿಲ್ 13 -ಮಂಗಳವಾರ ಯುಗಾದಿ

ಏಪ್ರಿಲ್ 15-ಬುಧವಾರ ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಷ್ಟ್ರಾದ್ಯಂತ ಬ್ಯಾಂಕುಗಳಿಗೆ ರಜೆ ಇರಲಿದೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

Spread the loveಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ