Breaking News
Home / ಜಿಲ್ಲೆ / ಬೆಂಗಳೂರು / ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಇಂದೇ ಎಲ್ಲಾ ವ್ಯವಹಾರ ಮುಗಿಸಿಕೊಳ್ಳಿ

ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಇಂದೇ ಎಲ್ಲಾ ವ್ಯವಹಾರ ಮುಗಿಸಿಕೊಳ್ಳಿ

Spread the love

ಬೆಂಗಳೂರು : ಬ್ಯಾಂಕ್ ಗ್ರಾಹಕರೇ ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿದ್ದು, ಗ್ರಾಹಕರು ತಮ್ಮ ಬ್ಯಾಂಕ್ ಗೆ ಸಂಬಂಧಿಸಿದ ಕೆಲಸಗಳಿದ್ದರೇ ಇಂದೇ ಮುಗಿಸಿಕೊಳ್ಳೊದು ಉತ್ತಮ.

ಹೌದು, ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ ಸೇರಿದಂತೆ ನಾಳೆಯಿಂದ ಏಪ್ರಿಲ್ 14 ರವರಗೆ 4 ದಿನ ಬ್ಯಾಂಕುಗಳಿಗೆ ರಜೆ ಇರಲಿದ್ದು, ಬ್ಯಾಂಕ್ ಗೆ ಸಂಬಂಧಿಸಿದ ತಮ್ಮ ಕೆಲಸಗಳನ್ನು ಇದ್ದರೆ ಬೇಗ ಮುಗಿಸಿಕೊಳ್ಳಿ

ಯಾವ್ಯಾವ ದಿನ ಬ್ಯಾಂಕುಗಳಿಗೆ ರಜೆ? ಇಲ್ಲಿದೆ ಮಾಹಿತಿ

ಏಪ್ರಿಲ್ 10- ಎರಡನೇ ಶನಿವಾರ

ಏಪ್ರಿಲ್ 11-ಭಾನುವಾರ ವಾರದ ರಜೆ

ಏಪ್ರಿಲ್ 13 -ಮಂಗಳವಾರ ಯುಗಾದಿ

ಏಪ್ರಿಲ್ 15-ಬುಧವಾರ ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಷ್ಟ್ರಾದ್ಯಂತ ಬ್ಯಾಂಕುಗಳಿಗೆ ರಜೆ ಇರಲಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ