Breaking News

ಸವದತ್ತಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ,

Spread the love

ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದ ಅಂಗವಾಗಿ ಸವದತ್ತಿಯಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶ ಜರುಗಿತು.

“ಜನಸಾಮಾನ್ಯರಿಗೆ ಬೆಲೆ ಏರಿಕೆಯ ಮೂಲಕ ತೊಂದರೆ ನೀಡುತ್ತಿರುವ ಕೇಂದ್ರ ಸರ್ಕಾರಕ್ಕೆ ಉಪಚುನಾವಣೆಯಲ್ಲಿ ಜನರು ತಮ್ಮ ಶಕ್ತಿ ತೋರಿಸಬೇಕು”

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರಾದ ಎಂ.ಬಿ. ಪಾಟೀಲ, ಕೆ.ಎಚ್. ಮುನಿಯಪ್ಪ, ರುದ್ರಪ್ಪ ಲಮಾನಿ, ಕುಸುಮಾವತಿ ಶಿವಳ್ಳಿ, ಎಸ್.ಬಿ. ಘಾಟಗೆ, ಬಿ.ಆರ್. ಪಾಟೀಲ, ವಿಜಯ ಕಾಶಪ್ಪನವರ, ಆಲಕೋಡ ಹನುಮಂತಪ್ಪ, ವಿನಯ ನಾವಲಗಟ್ಟಿ, ಲಕ್ಷ್ಮಣರಾವ ಚಿಂಗಳೆ, ವಿಶ್ವಾಸ ವೈದ್ಯ, ಪಂಚನಗೌಡ ದ್ಯಾಮನಗೌಡರ, ಉಮೇಶ ಬಾಳಿ ಸೇರಿ ಇನ್ನಿತರರು ಭಾಗವಹಿಸಿದ್ದರು.

 


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ