Breaking News
Home / ಜಿಲ್ಲೆ / ಬೆಳಗಾವಿ / ಹುಕ್ಕೇರಿ / ಶಾಸಕ ಸತೀಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕೊರೊನಾ ವಾರಿಯರ್ಸ್ ಶನಿವಾರ ಸನ್ಮಾನ

ಶಾಸಕ ಸತೀಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕೊರೊನಾ ವಾರಿಯರ್ಸ್ ಶನಿವಾರ ಸನ್ಮಾನ

Spread the love

ಹುಕ್ಕೇರಿ:  ತಾಲ್ಲೂಕಿನ ಬಸಾಪೂರ ಆರೋಗ್ಯ ಕೇಂದ್ರದಲ್ಲಿ  ಶಾಸಕ ಸತೀಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕೊರೊನಾ ವಾರಿಯರ್ಸ್ ಶನಿವಾರ ಸನ್ಮಾನ ಮಾಡಲಾಯಿತು.

ಜೀವದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ಹಗಲಿರುಳ ಶ್ರಮ ಪಡುತ್ತಿರುವ  ಅಂಗನವಾಡಿ ಆಶಾ  ಕಾರ್ಯಕರ್ತರು, ಆರೋಗ್ಯ ಇಲಾಖೆ ಅಧಿಕಾರಿಗಳು , ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು  ಜಿಲ್ಲಾ ಪಂಚಾಯಿತಿ ಸದಸ್ಯ ಮಂಜುನಾಥ ಪಾಟೀಲ ಹೇಳಿದರು.

ಈ ಸಂದರ್ಭದಲ್ಲಿ ಕರಗುಪ್ಪಿ ಬಸಾಪೂರ ತಾಲ್ಲೂಕು ಪಂಚಾಯಿತಿ ಸದಸ್ಯ  ಸೋಮನಗೌಡ ಪಾಟೀಲ ಬಸನಾಯಿಕ, ಕುಂದರಗಿ ಮಾರುತಿ ನಾಯಿಕ,  ಆನಂದ ಚೌಗಲಾ  ಆಪ್ತ ಸಾಹಾಯಕ ವಿನೋದ, ಡೊಂಗ್ರೆ ಮಾರುತಿ ಗುಟಗುದ್ದಿ , ಸತೀಶ ಜಾರಕಿಹೊಳಿ ಅಭಿಮಾನಿ ಬಳಗ ಸದಸ್ಯರು ಹಾಜರಿದ್ದರು.


Spread the love

About Laxminews 24x7

Check Also

ಹಿರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ಅಡ್ಡ ಪಲ್ಲಕ್ಕಿ ಉತ್ಸವ ಜರಗಿಸುವ ಮೂಲಕ ದಸರಾ ಹಬ್ಬಕ್ಕೆ ತೆರೆ

Spread the loveಹುಕ್ಕೇರಿ ನಗರದಲ್ಲಿ ಕಳೆದ 9 ದಿನಗಳಿಂದ ಜರಗುತ್ತಿರುವ ನವರಾತ್ರಿ ಉತ್ಸವಕ್ಕೆ ಹಿರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ಅಡ್ಡ ಪಲ್ಲಕ್ಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ