Breaking News

ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆ: ರಮೇಶ ಜಾರಕಿಹೊಳಿ

Spread the love

ರಾಯಚೂರು: ಕೃಷ್ಣಭಾಗ್ಯ ಜಲನಿಗಮದ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆಗಾಗಿ ಭೂಮಿ ಪೂಜೆ ಕಾರ್ಯಕ್ರಮವನ್ನು  ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಬುಧವಾರದಂದು ಮಸ್ಕಿ ತಾಲೂಕಿನ ಬುದ್ದಿಮೆಯಲ್ಲಿ ನೇರವೇರಿಸಿದರು.

ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಶಾಸಕ ರಾಜುಗೌಡ, ಡಾ.ಶಿವರಾಜ್ ಪಾಟೀಲ್, ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ