Breaking News
Home / ರಾಜ್ಯ / ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆ: ರಮೇಶ ಜಾರಕಿಹೊಳಿ

ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆ: ರಮೇಶ ಜಾರಕಿಹೊಳಿ

Spread the love

ರಾಯಚೂರು: ಕೃಷ್ಣಭಾಗ್ಯ ಜಲನಿಗಮದ ನಂದವಾಡಗಿ ಏತ ನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿಗಳ ಚಾಲನೆಗಾಗಿ ಭೂಮಿ ಪೂಜೆ ಕಾರ್ಯಕ್ರಮವನ್ನು  ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಬುಧವಾರದಂದು ಮಸ್ಕಿ ತಾಲೂಕಿನ ಬುದ್ದಿಮೆಯಲ್ಲಿ ನೇರವೇರಿಸಿದರು.

ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಶಾಸಕ ರಾಜುಗೌಡ, ಡಾ.ಶಿವರಾಜ್ ಪಾಟೀಲ್, ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪೀರನವಾಡಿಯಲ್ಲಿ ವರ್ಷದೊಳಗೆ ಬಯಲು ರಂಗಮಂದಿರ ನಿರ್ಮಾಣ: ಶಾಸಕ ಅಭಯ ಪಾಟೀಲ ಭರವಸೆ

Spread the love ಬೆಳಗಾವಿ: ‘ನೂತನ ಗಾಂಧಿ ಭವನ ಆವರಣದಲ್ಲಿ ಒಂದು ವರ್ಷದೊಳಗೆ ಬಯಲು ರಂಗಮಂದಿರ ಮತ್ತು ಡಿಜಿಟಲ್ ಲೈಬ್ರರಿ ನಿರ್ಮಿಸಲಾಗುವುದು’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ