Breaking News

ಹನಿ ಟ್ರ್ಯಾಪ್ಗೆ ಬಳಸಿ ಕೊಳ್ಳಲಾಗಿದೆ ಎಂದುಉಲ್ಟಾ ಹೊಡೆದ್ರ ಸಿಡಿ ಲೇಡಿ.?

Spread the love

;ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬೀಗ್ ಟ್ವಿಸ್ಟ್ ಸಿಕ್ಕಿದೆ. ಯುವತಿ ಹೇಳಿಕೆಯಿಂದ ಕೇಸ್ ಹೊಸ ತಿರುವು ಪಡೆದುಕೊಂಡಿದೆ.

ಸಿಡಿ ಲೇಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಉಲ್ಟಾ ಹೊಡೆದಿದ್ದಾಳೆ. ಮತ್ತೊಮ್ಮೆ ಜಡ್ಜ್ ಮುಂದೆ ಹಾಜರು ಪಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾಳೆ.

ನನ್ನನ್ನು ಹನಿ ಟ್ರ್ಯಾಪ್ ಗೆ ಬಳಸಿಕೊಂಡು ಈ ರೀತಿ ಕೃತ್ಯ ಎಸಲಾಗಿದ್ದು, ನರೇಶ್ ಗೌಡ , ಶ್ರವಣ್ ಅವರೇ ಕಾರಣ ಎಂದು ನೇರ ಆರೋಪ ಮಾಡಿದ್ದಾಳೆ. ಯುವತಿ ಹೇಳಿಕೆಯಿಂದ ಎಸ್ ಐಟಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ.

ಎಸ್ ಐಟಿ ಅಧಿಕಾರಿಗಳ ಎದುರೇ ಹೇಳಿಕೆ ನೀಡಿದ್ದು, ಜಡ್ಜ್ ಮುಂದೆ ಹಾಜರಾಗಬೇಕು ಎಂದು ಮನವಿ ಮಾಡಿದ್ದಾಳೆ. ಅಧಿಕಾರಿಗಳು ಸಹ ಜಡ್ಜ್ ಮುಂದೆ ಹಾಜರು ಪಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ನಡೆಸಿದ್ದಾರೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಸಾಯಿ ಸ್ಪೋರ್ಟ್ಸ್ ತಂಡಕ್ಕೆ ಸುಳೇಭಾವಿ ಚಾಂಪಿಯನ್ಸ್ ಟ್ರೋಫಿ

Spread the loveಬೆಳಗಾವಿ : ಸುಳೇಭಾವಿ ಗ್ರಾಮದಲ್ಲಿ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಆಯೋಜಿಸಲಾಗಿದ್ದ “ಸುಳೇಭಾವಿ ಚಾಂಪಿಯನ್ಸ್ ಟ್ರೋಫಿ” ಹಾಫ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ