Breaking News
Home / ನವದೆಹಲಿ / ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ.

ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ.

Spread the love

ನವದೆಹಲಿ : ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ.

ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ನಲ್ಲಿ ಶುಭಾಶಯ ಕೋರಿದ್ದು, ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು, ಮುಂಬರುವ ವರ್ಷ ಅದ್ಭುತಬವಾಗಲಿ, ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ, ಎಲ್ಲೆಡೆ ಸಮೃದ್ಧಿ ಹಾಗೂ ಸಂತೋಷ ಪಸರಿಸಲಿ ಎಂದು ಶುಭಕೋರಿದ್ದಾರೆ.

ದೇಶಾದ್ಯಂತ ಇಂದು ಯುಗಾದಿ ಹಬ್ಬದ ಸಂಭ್ರಮ. ಕೊರೊನಾ ನಡುವೆಯೂ ನಿಯಮಗಳನ್ನು ಪಾಲಿಸುವ ಮೂಲಕ ಜನರು ಯುಗಾದಿ ಹಬ್ಬವನ್ನು ಆಚರಿಸಲು ಮುಂದಾಗಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ