Breaking News

ನೌಕರರ ಷರತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ- ಸಿಎಂ ಬಿಎಸ್ ವೈ

Spread the love

ಬೆಂಗಳೂರು : ಇಂದು ಯುಗಾದಿ ಹಬ್ಬದ ಹಿನ್ನಲೆಯಲ್ಲಿ ನಾಡಿನ ಸಮಸ್ತ ಜನರಿಗೆ ಸಿಎಂ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ.

ಬಳಿಕ ನೌಕರರ ಮುಷ್ಕರದ ಬಗ್ಗೆ ಬಸವ ಕಲ್ಯಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನೌಕರರ ಷರತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹಬ್ಬಹರಿದಿನಗಳಲ್ಲಿ ಈ ರೀತಿ ಮಾಡೋದು ಸರಿಯಿಲ್ಲ. ಹಠವನ್ನು ಬಿಟ್ಟು ಕೆಲಸಕ್ಕೆ ಹಾಜರಾಗಬೇಕು. ಕೆಲಸಕ್ಕೆ ಹಾಜರಾಗದವರಿಗೆ ಸಂಬಳ ಕೊಡಲ್ಲ ಎಂದು ಹೇಳಿದ್ದಾರೆ.

ಸದ್ಯಕ್ಕೆ ಲಾಕ್ ಡೌನ್ ಇಲ್ಲ. ಏ.18, 19ಕ್ಕೆ ಸರ್ವಪಕ್ಷದ ಸಭೆ ಕರೆದಿದ್ದೇನೆ. ಸಭೆಯಲ್ಲಿ ಸಲಹೆ ಪಡೆದು ಮುಂದಿನ ತೀರ್ಮಾನ ಕೊರೊನಾ ತಡೆಗೆ ಜನರು ಸಹಕರಿಸಬೇಕು. ಜನರು ಕೊರೊನಾ ಮರೆತರೆ ಅನಾಹುತ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ