Breaking News

ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು ಭಾವನಾತ್ಮಕವಾಗಿ ಮತ ಯಾಚನೆ

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ, ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು ಭಾವನಾತ್ಮಕವಾಗಿ ಮತ ಯಾಚನೆ ಮಾಡುತ್ತಿದ್ದಾರೆ.

‘ಅವರನ್ನ (ಪತಿ‌ ಸುರೇಶ ಅಂಗಡಿ) ಮಧ್ಯ ದಾರಿಯಲ್ಲೇ ದೇವರು ಕರೆಸಿಕೊಂಡ. ಅವರು ನನ್ನ ಬಿಟ್ಟು ಹೊರಟ್ರು. ಅವರು ಜೀವನ ಪೂರ್ತಿ ನಿಮಗಾಗಿ ದುಡಿದವರು, ನೀವು ನನ್ನ ಕೈ‌ ಬಿಡಬೇಡಿ’ ಎಂದು ಮತದಾರರನ್ನು ಕೋರುತ್ತಿದ್ದಾರೆ. ಹೀಗೊಂದು ಪೋಸ್ಟ್ ಅನ್ನು ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದೆ. ಮತದಾರರ ಮನವೊಲಿಕೆಗೆ ಆ ಪಕ್ಷವು ಅನುಕಂಪದ ಅಸ್ತ್ರವನ್ನು ಬಳಸಿಕೊಳ್ಳುತ್ತಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ