Breaking News

ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮಕ್ಕೆ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ

Spread the love

ಬೆಳಗಾವಿ ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮದಕ್ಕೆ ಇವತ್ತು ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಸಲುವಾಗಿ ತೆರಳಿ ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಹಾಗೂ ಮಹಾನ್ ನಾಯಕರಾದ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯ ನಿಮಿತ್ಯ ಅವರ ಪುತ್ಥಳಿಗೆ ಗೌರವಾರ್ಪಣೆಯನ್ನು ಸಲ್ಲಿಸಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರವನ್ನು ಕೈಗೊಂಡು ಮತ ಯಾಚಿಸಲಾಯಿತು.

ಇದೇ ಸಂದರ್ಭದಲ್ಲಿ ಶ್ರೀ ಬೀರದೇವರ ಮಂದಿರಕ್ಕೆ ಸಹ ತೆರಳಿ ಆಶೀರ್ವಾದವನ್ನು ಪಡೆದು, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಕೈ ಜೊಡಿಸಿರಿ ಎಂದು ಮತ ಮಹಾಪ್ರಭುಗಳಲ್ಲಿ ಮನವಿಯನ್ನು ಮಾಡಲಾಯಿತು.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ