ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದಲ್ಲಿ ಲೋಕಸಭಾ ಉಪ ಚುಣಾವಣೆಯ ಅಂಗವಾಗಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ ಯಾಚಿಸಿದೆ.
ಅಭೂತಪೂರ್ವ ಜನ ಬೆಂಬಲ ದೊರೆಯುತ್ತಿರುವುದನ್ನು ನೋಡಿದರೆ ಸತೀಶಣ್ಣನವರು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಯಾವ ಸಂಶಯವಿಲ್ಲ
Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …