Breaking News

ಸತೀಶಣ್ಣನವರು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಯಾವ ಸಂಶಯವಿಲ್ಲ

Spread the love

ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದಲ್ಲಿ ಲೋಕಸಭಾ ಉಪ ಚುಣಾವಣೆಯ ಅಂಗವಾಗಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ ಕಾರ್ಯಕ್ರಮದಲ್ಲಿ‌ ಭಾಗಿಯಾಗಿ ಮತ ಯಾಚಿಸಿದೆ.

ಅಭೂತಪೂರ್ವ ಜನ ಬೆಂಬಲ ದೊರೆಯುತ್ತಿರುವುದನ್ನು ನೋಡಿದರೆ ಸತೀಶಣ್ಣನವರು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಯಾವ ಸಂಶಯವಿಲ್ಲ

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ