Breaking News
Home / ಜಿಲ್ಲೆ / ಬೆಳಗಾವಿ / ಇದೇ ಶನಿವಾರ (ಎ.17) ನಡೆಯುವ ಉಪಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ನನ್ನ ಗೆಲುವಿಗೆ ಸಹಕರಿಸಬೇಕು”.:

ಇದೇ ಶನಿವಾರ (ಎ.17) ನಡೆಯುವ ಉಪಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ನನ್ನ ಗೆಲುವಿಗೆ ಸಹಕರಿಸಬೇಕು”.:

Spread the love

ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಮಾರೀಹಾಳ, ಬಾಳೇಕುಂದ್ರಿ, ಮೋದಗಾ, ಬಾಳೇಕುಂದ್ರಿ ಕೆ.ಎಚ್., ಮುತಗಾ, ಸಾಂಬ್ರಾ, ತಾರೀಹಾಳ, ಕೆ.ಕೆ. ಕೊಪ್ಪ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ, ಮತಯಾಚಿಸಲಾಯಿತು.

ಪ್ರಚಾರದಲ್ಲಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿವಿಧ ಮುಖಂಡರು ಸಾಥ್ ನೀಡಿದರು.

“ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತುಂಬಾ ಕಷ್ಟಪಡುತ್ತಿದ್ದಾರೆ. ಬಿಜೆಪಿ ಸರ್ಕಾರವನ್ನು ನಿಯಂತ್ರಣ ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಮತ್ತೆ ಏರಿಕೆಯಾಗಲಿದೆ. ಹೀಗಾಗಿ, ಜನರು ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು”

“ಇದೇ ಶನಿವಾರ (ಎ.17) ನಡೆಯುವ ಉಪಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ನನ್ನ ಗೆಲುವಿಗೆ ಸಹಕರಿಸಬೇಕು”.

#ಬೆಳಗಾವಿಲೋಕಸಭಾಉಪಚುನಾವಣೆ #ಬೆಳಗಾವಿ‌ #Belagavi #belagavi_mp_by_election

Indian National Congress – Karnataka


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ