Breaking News

ಕಾಂಗ್ರೆಸ್‌ ಶಾಸಕಿ ‌ʼಲಕ್ಷ್ಮಿ ಹೆಬ್ಬಾಳ್ಕರ್ʼ ಮತ್ತವರ ಕುಟುಂಬದ 8 ಸದಸ್ಯರಿಗೆ ʼಕೊರೊನಾ ಪಾಸಿಟಿವ್‌ʼ

Spread the love

ರಾಜ್ಯದಲ್ಲಿ ಕೊರೊನಾದ 2ನೇ ಅಲೆ ಉಲ್ಭಣವಾಗ್ತಿದ್ದು, ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವ್ರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಆತಂಕಕಾರಿ ಅಂಶವೆಂದ್ರೆ ಶಾಸಕಿ ಮತ್ತವ್ರ ಕುಟುಂಬದ 8 ಮಂದಿಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ ಎಂದು ಹೇಳಲಾಗ್ತಿದೆ.

ಬೆಳಗಾವಿ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ‌ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ಕುಟುಂಬದ 8 ಜನರಿಗೆ ಸೋಂಕು ದೃಢಪಟ್ಟಿದ್ದು, ಅವ್ರ ಕಾರು ಚಾಲಕ ಮತ್ತು ಮನೆಯ ಅಡುಗೆ ಭಟ್ಟರಿಗೂ ಸೋಂಕು ತಗುಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ‘ನಾನು, ನನ್ನ ಸಹೋದರ ಚನ್ನರಾಜ ಹಟ್ಟಿಹೊಳಿ ಹಾಗೂ ನಮ್ಮ ವಾಹನದ ಚಾಲಕ ಕೊರೊನಾ ಸೋಂಕಿಗೆ ಒಳಪಟ್ಟಿದ್ದು, ನಮ್ಮ ಸಂಪರ್ಕಕ್ಕೆ ಬಂದವರೆಲ್ಲ ದಯವಿಟ್ಟು ಕೊರೊನಾ‌ ಸೋಂಕಿನ ಬಗ್ಗೆ ಪರೀಕ್ಷಿಸಿಕೊಳ್ಳಿರಿ ಎಂದು ವಿನಂತಿಸುತ್ತೇನೆ’ ಎಂದಿದ್ದಾರೆ.

 

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ