Breaking News

ವಿಜಯಪುರ: ಐತಿಹಾಸಿಕ ಗೋಳಗುಮ್ಮಟ ಪ್ರವೇಶಕ್ಕೆ ಮೇ 15ರವರೆಗೆ ನಿರ್ಬಂಧ

Spread the love

ವಿಜಯಪುರ, ಎ.16: ರಾಜ್ಯ ಹಾಗೂ ವಿಜಯಪುರ ಜಿಲ್ಲಾದ್ಯಂತ ಕೊರೋನ ಸೋಂಕು ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ಮೇ 15ರ ವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.

ಗೋಳಗುಮ್ಮಟಕ್ಕೆ ಪ್ರವೇಶ ನಿರ್ಬಂಧಿಸಿ ಭಾರತೀಯ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಗೋಳಗುಮ್ಮಟ ಪ್ರವೇಶ ದ್ವಾರದ ಬಾಗಿಲಿಗೆ ಬೀಗ ಹಾಕಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ