Breaking News

ಗೋಕಾಕ ನಲ್ಲಿ ಮತ ಚಲಾವಣೆ ಮಾಡಿದ ಸಂತೋಷ್ ಜಾರಕಿಹೊಳಿ ದಂಪತಿ…

Spread the love

ಗೋಕಾಕ: ಬೆಳಗಾವಿ ಸೇರಿದಂತೆ ಎಲ್ಲಾಕಡೆ ಮತದಾನ ಮಂದಗತಿಯಿಂದ ಪ್ರಾರಂಭ ವಾಗಿದ್ದು ಸಮಯ್ ಕಳೆದಂತೆ ಜೋರಾಗಿಯೇ ನಡಿತಿದೆ ಸುಮಾರು 20ರಿಂದ 30 ಶೇಕಡಾ ಮತದಾನ ಗೋಕಾಕ ಹಾಗೂ ಅರಭಾವಿ ಕ್ಷೇತ್ರದಲ್ಲಿ ಆಗಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯ ವಾಗುತ್ತಿದೆ.

ಇಂದು ಮಾಜಿ ಸಚಿವ ಹಾಗೂ ಗೋಕಾಕ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಅವರ್ ಸುಪುತ್ರ ಶ್ರೀ ಸಂತೋಷ್ ಜಾರಕಿಹೊಳಿ ಹಾಗೂ ಅವರ್ ಸೊಸೆ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಎಲ್ಲರಂತೆ ಸರಳ ರೀತಿಯಲ್ಲಿ ಮತಚಲಾವಣೆ ಮಾಡಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ