Breaking News

ನಾಳೆ ಆರ್ ಅಶೋಕ್ ನೇತೃತ್ವದಲ್ಲಿ ಸಭೆ ಲಾಕ್ ಆಗತ್ತಾ ಬೆಂಗಳೂರು …?

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಬೆಡ್ ಕೂಡ ಸಿಗದ ದುಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ದೇಶನದಂತೆ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ.

 

ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬೆಂಗಳೂರು ಮಹಾನಗರದ ಎಲ್ಲಾ ಶಾಸಕರು, ಸಂಸದರು, ರಾಜ್ಯ ಸಭಾ ಸದಸ್ಯರು ಹಾಗೂ ಸಚಿವರುಗಳ ಆಪ್ತ ಕಾರ್ಯದರ್ಶಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Spread the loveಬೆಂಗಳೂರು: ಮೆಡಿಕಲ್ ಸೀಟು ಹಂಚಿಕೆಯಲ್ಲಿ ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ ಅಂತ ವೈದ್ಯಕೀಯ ಶಿಕ್ಷಣ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ