Breaking News

ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನದ ಆಧಾರದಲ್ಲಿ ಪಾಸ್ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು,1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಇನ್ನು ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ