Breaking News

ಹೆಚ್ಚುತ್ತಿರುವ ಸಾವಿನ ಸಂಖ್ಯೆ :ಚಟ್ಟಗಳಿಗೆ ಡಿಮ್ಯಾಂಡ್, ಜನರಲ್ಲಿ ಆತಂಕ

Spread the love

ಮೈಸೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಬಿದಿರು ಚಟ್ಟಕ್ಕೆ ಬೇಡಿಕೆ ಕೂಡ ಹೆಚ್ಚಾಗತೊಡಗಿದೆ.

ನಂಜುಮಳಿಗೆ ವೃತ್ತದ ಬಳಿ ಬಿದಿರಿನಿಂದ ಗೃಹೋಪಯೋಗಿ ಸೇರಿದಂತೆ ನಾನಾ ವಸ್ತುಗಳನ್ನು ಮಾಡುತ್ತಿದ್ದ ವ್ಯಾಪಾರಿಗಳು ಇದೀಗ ಅಂತ್ಯ ಸಂಸ್ಕಾರಕ್ಕಾಗಿ ಚಟ್ಟ ತಯಾರಿಸಲು ಮುಂದಾಗಿದ್ದಾರೆ. ಪ್ರತಿದಿನ 20ಕ್ಕೂ ಹೆಚ್ಚು ಚಟ್ಟಗಳ ವ್ಯಾಪಾರ ನಡೆಯುತ್ತಿದೆ.

 


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ