Home / ಜಿಲ್ಲೆ / ಬೆಳಗಾವಿ / ಬೆಳಗಾವಿ: ಬಾತ್ ರೂಮ್ ನಲ್ಲಿ ಟಾವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ: ಬಾತ್ ರೂಮ್ ನಲ್ಲಿ ಟಾವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಬೆಳಗಾವಿ: ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಶಿವಾಜಿ ನಗರದ 5 ನೇಯ ಕ್ರಾಸಿನಲ್ಲಿ ಭಾನುವಾರ ನಡೆದಿದೆ.

ಅಭಿಜೀತ ಭರತ ಕೋರೆ(22) ಆತ್ಮಹತ್ಯೆಗೆ ಶರಣಾದ ಯುವಕ.  ಬೆಳಿಗ್ಗೆ ಬಾತ್ ರೂಮ್ ನಲ್ಲಿ ಟಾವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .

ಆತ್ಮ ಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ.

ಈ ಸಂಬಂಧ ಮಾರ್ಕೆಟ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ