Breaking News

ಮಂಗಳೂರಿನಲ್ಲಿ ಬೆಂಕಿ ಅವಘಡ, ಲಾಕ್ ಡೌನ್ ಹಿನ್ನಲೆ ತಪಿತಿ ಬಹುದೊಡ್ಡ ಅನಾಹುತ

Spread the love

ಮಂಗಳೂರು: ಕ್ಯಾಟಸೆಂತ್ ಕೆಮಿಕಲ್ ಫ್ಯಾಕ್ಟರಿ ಯಲ್ಲಿ ಬೆಂಕಿ ಅವಘಡವಾಗಿರುವ ಘಟನೆ ಕಂಡುಬಂದಿದೆ.

ಮಂಗಳೂರ ನಗರ ಹೊರವಲಯದ ಸುರತ್ಕಲ್ ಸಮೀಪದ ಕಳವಾರ ನಲ್ಲಿರುವ ಕ್ಯಾಟಸೆಂತ್ ಫ್ಯಾಕ್ಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಕ್ಯಾಟಸೆಂತ್ ಫ್ಯಾಕ್ಟರಿಯ ಎರಡನೇ ಮಹಡಿಯಲ್ಲಿ ಈ ಬೆಂಕಿ ಕಾಣಿಸಿಕೊಂಡಿದ್ದು, ಸುರತ್ಕಲ್,MRPL ಅಗ್ನಿಶಾಮಕ ದಳದಿಂದ ತಂಡ ಕಾರ್ಯಚರಣೆ ನಡೆಸುತ್ತಿದೆ.

ಪ್ರಸ್ತುತದ ಲಾಕ್ ಡೌನ್ ಹಿನ್ನಲೆ ಕಾರ್ಮಿಕರೆಲ್ಲ ಇರದ ಕಾರಣ ಬಹುದೊಡ್ಡ ಅನಾಹುತ ತಪ್ಪಿದೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: ಇಬ್ಬರಿಗೆ 20 ವರ್ಷ ಶಿಕ್ಷೆ ವಿಧಿಸಿ ಮಂಗಳೂರು ಕೋರ್ಟ್‌ ಆದೇಶ

Spread the love ಮಂಗಳೂರು : ಅಪ್ರಾಪ್ತ ವಯಸ್ಕ ಬಾಲಕಿಯನ್ನು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪುಸಲಾಯಿಸಿ ಅಪಹರಣ ಮಾಡಿ ಅತ್ಯಾಚಾರಗೈದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ