Home / ರಾಜ್ಯ / ಡಾ.ಎಂ.ಬಿ.ಪ್ರಭು ಓದುಗರಿಗಾಗಿ ಡಯೆಟ್ ಚಾರ್ಟ್

ಡಾ.ಎಂ.ಬಿ.ಪ್ರಭು ಓದುಗರಿಗಾಗಿ ಡಯೆಟ್ ಚಾರ್ಟ್

Spread the love

ಬೆಳಗಾವಿ – ಕೊರೋನಾ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಲೇ ಹೋಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಮನೆಯಲ್ಲೇ ಚಿಕಿತ್ಸೆ ಪಡೆಯಲು ವೈದ್ಯರು ಸಲಹೆ ನೀಡುತ್ತಿದ್ದಾರೆ.

ಡಾ.ಮಾಧವ ಪ್ರಭು ಡೈಯೆಟ್ ಚಾರ್ಟ್

ಮನೆಯಲ್ಲೇ ಉಳಿದುಕೊಂಡು ಚಿಕಿತ್ಸೆ ಪಡೆಯುವುದಾದರೆ ಕೊರೋನಾ ಪಾಸಿಟಿವ್ ಬಂದವರ ಆಹಾರ ಹೇಗಿರಬೇಕು?

ಬೆಳಗಾವಿಯಲ್ಲಿ ಕೊರೋನಾ ರೋಗಿಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಕೊರೋನಾ ಕೇರ್ ಸ್ಪೆಷಲಿಸ್ಟ್, ಕೆ.ಎಲ್.ಇ ಆಸ್ಪತ್ರೆಯ ವೈದ್ಯ ಡಾ.ಎಂ.ಬಿ.ಪ್ರಭು ಓದುಗರಿಗಾಗಿ ಡಯೆಟ್ ಚಾರ್ಟ್ ನೀಡಿದ್ದಾರೆ. ಸ್ಥಳೀಯವಾಗಿ ಸಿಗುವ ಆಹಾರಗಳ ಮೇಲೆ ಕೆಲವು ಬದಲಾವಣೆಗಳನ್ನು ಸಹ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಇದು ರೋಗಬಂದು ಮನೆಯಲ್ಲೇ ಐಸೋಲೇಟ್ ಆಗಿ ಚಿಕಿತ್ಸೆ ಪಡೆಯುತ್ತಿರುವವರಿಗೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಕೆಲವು ದಿನ ಹೋಮ್ ಐಸೋಲೇಟ್ ಆದವರಿಗೂ ಅನ್ವಯವಾಗಲಿದೆ.

 


Spread the love

About Laxminews 24x7

Check Also

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Spread the love ಬೆಂಗಳೂರು: ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ