ನವದೆಹಲಿ : ಕೇಂದ್ರೀಯ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರಿಗೂ ಕೊರೊನಾ ವೈರಸ್ ಪಾಸಿಟಿವ್ ವರದಿಯಾಗಿದೆ ಎಂದು ತಿಳಿದು ಬಂದಿದೆ.
ಹಿರಿಯ ಐಎಎಸ್ ಅಧಿಕಾರಿ ರಾಜೇಶ್ ಭೂಷಣ್ ಅವರನ್ನು ಕಳೆದ ವರ್ಷ ಜುಲೈನಲ್ಲಿ ಹೊಸ ಆರೋಗ್ಯ ಕಾರ್ಯದರ್ಶಿಯಾಗಿ ನೇಮಿಸಲಾಯಿತು.
ಅವರು ಕಳೆದ ವರ್ಷ ಕೊರೊನಾ ವೈರಸ್ ಮೊದಲ ಅಲೆಯ ಸಮಯದಲ್ಲಿ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುಡಾನ್ ಬಳಿಕ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಭೂಷಣ್ ೧೯೮೭ ರ ಬ್ಯಾಚ್ ಬಿಹಾರ ಕೇಡರ್ ಅಧಿಕಾರಿ.
Laxmi News 24×7