Breaking News

VTU’ನ ಎಲ್ಲಾ ಪರೀಕ್ಷೆ ಮುಂದೂಡಿಕೆ, ಇಲ್ಲಿದೆ ಅಧಿಕೃತ ಮಾಹಿತಿ

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ನಾಳೆಯಿಂದ 14 ದಿನ ಕೊರೊನಾ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ( VTU) ಎಲ್ಲಾ ಪರೀಕ್ಷೆಗಳು ಮುಂದೂಡಿಕೆಯಾಗಿದೆ ಎಂದು ವಿವಿ ಮಾಹಿತಿ ನೀಡಿದೆ. ಮುಂದಿನ ಆದೇಶದವರೆಗೂ ಪರೀಕ್ಷೆಗಳನ್ನು ಮುಂದೂಡಿ ವಿಟಿಯು ಆದೇಶ ಹೊರಡಿಸಿದೆ.

ನಾಳೆ ಸಂಜೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ‘ಕೊರೊನಾ ಕರ್ಪ್ಯೂ’ ಜಾರಿಗೊಳಿಸಿ ರಾಜ್ಯ ಸರ್ಕಾರ ಮಹತ್ತರ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಅವಶ್ಯಕವಾಗಿರುವ ಸೇವೆಗಳನ್ನು ಹೊರತು ಪಡಿಸಿ ಎಲ್ಲವನ್ನು ಬಂದ್‌ ಮಾಡಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ