Breaking News

ಬಾಗಲಕೋಟೆ: ಕಾರಾಗೃಹಕ್ಕೂ ಒಕ್ಕರಿಸಿದ ಕೋವಿಡ್; ಓರ್ವ ಸಿಬಂದಿ ಸೇರಿ 39 ಕೈದಿಗಳಿಗೆ ಸೋಂಕು

Spread the love

ಬಾಗಲಕೋಟೆ : ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೊರೊನಾ ದಾಳಿ ಇಟ್ಟಿದ್ದು, ಓರ್ವ ಸಿಬ್ಬಂದಿ ಸೇರಿ 40 ಜನರಿಗೆ ದೃಢಪಟ್ಟಿದೆ.

ಜೈಲಿನಲ್ಲಿದ್ದ 39 ವಿಚಾರಣಾಧೀನ ಖೈದಿಗಳಿಗೆ ಹಾಗೂ ಓರ್ವ ಜೈಲಿನ ಸಿಬ್ಬಂದಿಗೂ ಕೊರೊನಾ ತಗುಲಿದೆ.

ಎಪ್ರಿಲ್ 24 ರಂದು ಓರ್ವ ಖೈದಿಗೆ ಕೋವಿಡ್ ದೃಢವಾಗಿತ್ತು. ಆ ಹಿನ್ನೆಲೆ ಖೈದಿಗಳು ,ಸಿಬ್ಬಂದಿ ಸೇರಿದಂತೆ 200 ಜನರ ಟೆಸ್ಟ್ ಮಾಡಲಾಗಿತ್ತು.

ಕೋವಿಡ್ ಹೇಗೆ ಬಂತು ಯಾವ ಮೂಲದಿಂದ ಬಂತು ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದೆ.
ಓರ್ವ ವಿಚಾರಣಾಧೀನ ಕೈದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಉಳಿದವರೆಲ್ಲರೂ ಜೈಲ್ ನಲ್ಲೇ ಐಸೊಲೇಶನ್ ಆಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ