Breaking News

ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆಯುವರಿಗೆ ಆನ್ ಲೈನ್ ನಲ್ಲಿ ನೋಂದಿಣಿಗೆ ಇಂದಿನಿಂದ ಅವಕಾಶ

Spread the love

ನವದೆಹಲಿ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆಯುವರಿಗೆ ಆನ್ ಲೈನ್ ನಲ್ಲಿ ನೋಂದಿಣಿಗೆ ಇಂದಿನಿಂದ ಅವಕಾಶ ನೀಡಲಾಗಿದೆ.

ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ವ್ಯಾಕ್ಸಿನ್ ಪಡೆಯಲು ಇಚ್ಛಿಸುವವರು ಕೋವಿನ್ ವೆಬ್ ಸೈಟ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

* www,cowin.gov.in ವೆಬ್ ಸೈಟ್ ಗೆ ಭೇಟಿ ನೀಡಿ
* ರೆಜಿಸ್ಟೆರ್ ಯುವರ್ ಸೆಲ್ಫ್ ಆಯ್ಕೆ ಮೇಲೆ ಕ್ಲಿಕ್ಕಿಸಿ
* ಮೊಬೈಲ್ ನಂಬರ್ ಹಾಕಿ. ನಿಮ್ಮ ಮೊಬೈಲ್ ಗೆ ಬರುವ ಒಟಿಪಿಯನ್ನು ನಮೂದಿಸಿ
* ಬಳಿಕ ನಿಮ್ಮ ಫೋಟೋ, ಐಡಿ ಪ್ರೂಫ್, ಐಡಿ ಸಂಖ್ಯೆ ಸೇರಿದಂತೆ ಉಳಿದ ಮಾಹಿತಿಗಳನ್ನು ನೀಡಿ.
ವ್ಯಾಕ್ಸಿನ್ ಪಡೆಯುವ ಸ್ಥಳಗಳಲ್ಲೂ ಕೂಡ ನೋಂದಣಿ ಮಾಡಿಸಬಹುದು


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ