Breaking News

ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ.

Spread the love

ಬೆಂಗಳೂರು – ಮಾಜಿ ಸಚಿವ, ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ.

ರಮೇಶ ಎನ್ನುವ 45 ವರ್ಷದ ವ್ಯಕ್ತಿ ಕೊರೋನಾದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ರಮೇಶ್ ಬೆಂಗಳೂರಿನವರೇ ಆಗಿದ್ದು, ಸತೀಶ್ ಜಾರಕಿಹೊಳಿ ಈ ಹಿಂದೆ ಜವಳಿ ಸಚಿವರಾಗಿದ್ದಾಗಿನಿಂದಲೂ ಅವರ ಜೊತೆಗಿದ್ದರು.3 ದಿನದ ಹಿಂದೆ ರಮೇಶ ಅವರಿಗೆ ಕೊರೋನಾ ಸೊಂಕು ದೃಢಪಟ್ಟಿತ್ತು. ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ 2 ಗಂಟೆಗೆ ಅವರು ಕೊನೆಯುಸಿರೆಳೆದರು


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ