Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯಾದ್ಯಂತಶೇ.50ರಷ್ಟು ನೌಕರರೊಂದಿಗೆ ಗಾರ್ಮೆಂಟ್ಸ್ ಓಪನ್ -ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ರಾಜ್ಯಾದ್ಯಂತಶೇ.50ರಷ್ಟು ನೌಕರರೊಂದಿಗೆ ಗಾರ್ಮೆಂಟ್ಸ್ ಓಪನ್ -ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

Spread the love

ಬೆಂಗಳೂರು: ರಾಜ್ಯಾದ್ಯಂತ ಗಾರ್ಮೆಂಟ್ಸ್‌ ನಲ್ಲಿ ಶೇ.50ರಷ್ಟು ನೌಕರರು ಕೆಲಸ ಮಾಡುವುದಕ್ಕೆ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದೆ. ಇದೇ ವೇಳೆ ಆದೇಶದಲ್ಲಿ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿ ಎಲ್ಲಾ ರೀತಿ ಕ್ರಮಗಳನ್ನು ತೆಗೆದುಕೊಂಡು ಬೆಂಗಳೂರು ನಗರದಲ್ಲಿರುವ ಗಾರ್ಮೆಂಟ್ಸ್‌ ಶೇ.50ರಷ್ಟು ನೌಕರರು ಕೆಲಸ ಮಾಡಲು ಅವಕಾಶ ನೀಡಲಾಗಿದೆ ಅಂತ ಹೇಳಲಾಗಿದೆ.

ಕೆಲಸಕ್ಕೆ ತೆರಳುವವರು ಸೂಕ್ತವಾದ ದಾಖಲೆಗಳನ್ನು ಕೂಡ ಹೊಂದಿರಬೇಕು ಅಂತ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ. ಹೀಗಾಗಿ ಗಾರ್ಮೆಂಟ್ಸ್‌ ಕೆಲಸಕ್ಕೆ ತೆರಳುವವರು ಸೂಕ್ತವಾದ ದಾಖಲೆಗಳನ್ನು ಹೊಂದಿರ ತಕ್ಕದ್ದು.

 


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ