Breaking News

ರಾಣಿ ಚನ್ನಮ್ಮ ವಿಶ್ವವಿದ್ಯಾಯಲಕ್ಕೂ ಕೊರೊನಾ ಸೋಂಕುRCU ವಿವಿ ಸಿಂಡಿಕೇಟ್ ಬ್ಯಾಂಕ್ ಸೀಲ್ ಡೌನ್

Spread the love

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಯಲಕ್ಕೂ ಕೊರೊನಾ ಸೋಂಕು ವಕ್ಕರಿಸಿದ್ದು, ವಿಶ್ವವಿದ್ಯಾಯಲ ಆವರಣದಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢವಾಗಿದೆ.

ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಸಿಂಡಿಕೇಟ್ ಬ್ಯಾಂಕ್ ಸೀಲ್ ಡೌನ್ ಮಾಡಲಾಗಿದೆ.  ನೌಕರನಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ  ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು.   ವರದಿ ಪಾಸಿಟಿವ್ ಬಂದಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ