Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಕೊರೋನಾ ಸೋಂಕು

ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಕೊರೋನಾ ಸೋಂಕು

Spread the love

ಬೆಳಗಾವಿ – ರಾಜ್ಯದಲ್ಲಿ ಬುಧವಾರ 39,047 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. 229 ಜನರು ಕಳೆದ 24 ಗಂಟೆಯಲ್ಲಿ ಸಾವಿಗೀಡಾಗಿದ್ದಾರೆ.

2,192 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 11,833 ಜನರು ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರದಲ್ಲಿ 22,596 ಜನರಿಗೆ ಕೊರೋನಾ ದೃಢಪಟ್ಟಿದೆ.

ಬೆಳಗಾವಿ ಜಿಲ್ಲೆಯಲ್ಲಿ 360 ಜನರಿಗೆ ಸೋಂಕು ತಗುಲಿದ್ದು, ಬೆಳಗಾವಿ ನಗರದಲ್ಲೇ 291 ಜನರಿಗೆ ಕೊರೋನಾ ದೃಢಪಟ್ಟಿದೆ.

ಅಥಣಿ 4, ಬೈಲಹೊಂಗಲ 15, ಚಿಕ್ಕೋಡಿ 2, ಗೋಕಾಕ 9, ಹುಕ್ಕೋೇರಿ 2, ಖಾನಾಪುರ 4, ರಾಮದುರ್ಗ 3, ರಾಯಬಾಗ 4, ಸವದತ್ತಿ 23, ಇತರೆ 3 ಜನರಿಗೆ ಸೋಂಕು ಪತ್ತೆಯಾಗಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ