Breaking News
Home / ರಾಜಕೀಯ / ಬೆಳಗಾವಿಯಲ್ಲಿ ಕೊರೋನಾ ಅಟ್ಟಹಾಸ ಮೆರದಿದ್ದು, ಮೊದಲಬಾರಿಗೆ 500ರ ಗಡಿ ದಾಟಿದೆ.

ಬೆಳಗಾವಿಯಲ್ಲಿ ಕೊರೋನಾ ಅಟ್ಟಹಾಸ ಮೆರದಿದ್ದು, ಮೊದಲಬಾರಿಗೆ 500ರ ಗಡಿ ದಾಟಿದೆ.

Spread the love

ಬೆಳಗಾವಿ – 2 ಅಲೆಯಲ್ಲಿ ಬೆಳಗಾವಿಯಲ್ಲಿ ಕೊರೋನಾ ಅಟ್ಟಹಾಸ ಮೆರದಿದ್ದು, ಮೊದಲಬಾರಿಗೆ 500ರ ಗಡಿ ದಾಟಿದೆ. ಇಂದು 545 ಜನರಿಗೆ ಜಿಲ್ಲೆಯಲ್ಲಿ ಕೊರೋನಾ ದೃಢಪಟ್ಟಿದೆ.

ಬೆಳಗಾವಿ ನಗರದಲ್ಲಿ 157, ಗೋಕಾಕ ತಾಲೂಕಲ್ಲಿ 104 ಜನರಿಗೆ ಸೋಂಕು ಪತ್ತೆಯಾಗಿದೆ. ಅಥಣಿಯಲ್ಲಿ 76, ಬೈಲಹೊಂಗಲ 50, ಚಿಕ್ಕೋಡಿ 30, ಹುಕ್ಕೇರಿ 18, ಖಾನಾಪುರ 10, ರಾಮದುರ್ಗ 15, ರಾಯಬಾಗ 38, ಸವದತ್ತಿ 30 ಹಾಗೂ ಇತರೆ 17 ಜನರಿಗೆ ಸೋಂಕು ದೃಢಪಟ್ಟಿದೆ.

ಇಲ್ಲಿಯವರೆಗೆ ದಿನಕ್ಕೆ ಗರಿಷ್ಟ 300ರ ವರೆಗೆ ಮಾತ್ರ ಪತ್ತೆಯಾಗುತ್ತಿದ್ದ ಸೋಂಕಿತರ ಸಂಖ್ಯೆ ಇಂದು ಹಠಾತ್ 500ರ ಗಡಿ ದಾಟಿ ಆತಂಕ ಸೃಷ್ಟಿಸಿದೆ.

ರಾಜ್ಯದಲ್ಲಿ ಇಂದು 35024 ಜನರಿಗೆ ಸೋಂಕು ಪತ್ತೆಯಾಗಿದ್ದು, 270 ಜನರು ಸಾವಿಗೀಡಾಗಿದ್ದಾರೆ. ಬೆಂಗಳೂರಿನಲ್ಲೇ 19,637 ಜನರಿಗೆ ಸೋಂಕು ದೃಢಪಟ್ಟಿದೆ.


Spread the love

About Laxminews 24x7

Check Also

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

Spread the love ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ