Breaking News

ಶ್ರೀ ಕ್ಷೇತ್ರ ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕೋವಿಡ್ ಗೆ ಬಲಿ

Spread the love

ಮಂತ್ರಾಲಯ – ಶ್ರೀ ಕ್ಷೇತ್ರ ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ಎಸ್.ಎನ್. ಸುಯಮೀಂದ್ರ ಆಚಾರ್  ಅವರು ದೆಹಲಿಯಲ್ಲಿ ಇಂದು ಸಾಯಂಕಾಲ 6 ಗಂಟೆಗೆ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು.

ವಾರದ ಹಿಂದೆ ಅವರನ್ನು ದೆಹಲಿಯಲ್ಲಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಉಪಚಾರ ಫಲಿಸದೆ ಕೊನೆಯುಸಿರೆಳೆದರು.   ಮಂತ್ರಾಲಯ ಕ್ಷೇತ್ರ ಅಭಿವೃದ್ಧಿಗೆ ಸುಯಮೀಂದ್ರ ಆಚಾರ್  ಸೇವೆ ಅನನ್ಯ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ