Breaking News

ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಮತ್ತೆ ಏರಿಕೆ

Spread the love

ಬೆಂಗಳೂರು : ಕೊಂಚ ಇಳಿಮುಖ ದತ್ತ ಸಾಗುತ್ತಿದ್ದ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಮತ್ತೆ ಏರಿಕೆ ಕಂಡಿದ್ದು, ಲಾಕ್ ಡೌನ್ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಇನ್ನು ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 10 ಗ್ರಾಂ ಗೆ 150 ರೂ . ಏರಿಕೆಯಾಗಿ 44,300 ರೂ.ಗೆ ತಲುಪಿದೆ . 24 ಕ್ಯಾರೆಟ್ ನ ಚಿನ್ನದ ಬೆಲೆ 10 ಗ್ರಾಂಗೆ 1,700 ರೂ . ಏರಿಕೆಯಾಗಿ 48,350 ರೂ . ಆಗಿದೆ .

ಅಂತೆಯೇ ಬೆಳ್ಳಿ ದರದಲ್ಲೂ ಕೂಡ ಏರಿಕೆ ಕಂಡುಬಂದಿದ್ದು, 5,500 ರೂ . ಏರಿಕೆಯಾಗಿ 1 ಕೆಜಿ ಬೆಳ್ಳಿ 73,300 ರೂಗೆ ತಲುಪಿದೆ .


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ