Breaking News

ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಟಫ್ ರೂಲ್ಸ್ ಒಂದು ವೇಳೆ ನಿಯಂತ್ರಣಕ್ಕೆ ಬರದಿದ್ದರೆ ಕಠಿಣಕ್ರಮ

Spread the love

ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಸೋಂಕು ಕಡಿಮೆಯಾಗದಿದ್ದರೆ ಜನತಾ ಕರ್ಫ್ಯೂ ಮುಂದುವರೆಯಲಿದೆ.

ಟಫ್ ರೂಲ್ಸ್ ವಿಸ್ತರಣೆ ಬಗ್ಗೆ ಸಚಿವ ಡಾ.ಕೆ. ಸುಧಾಕರ್ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ 14 ದಿನ ಜನತಾ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸೋಂಕು ನಿಯಂತ್ರಣಕ್ಕೆ ಬರಬೇಕು. ಒಂದು ವೇಳೆ ನಿಯಂತ್ರಣಕ್ಕೆ ಬರದಿದ್ದರೆ ಕಠಿಣಕ್ರಮ ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ.

ಬೀದರ್ ನಲ್ಲಿ ಮಾತನಾಡಿದ ಅವರು, ಜನತಾ ಕರ್ಫ್ಯೂ ಮುಂದುವರೆಸುವ ಸುಳಿವು ನೀಡಿದ್ದಾರೆ. ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನ ಮನೆಯಿಂದ ಹೊರಗೆ ಬರಬಾರದು. ಸೋಂಕಿನ ಸರಪಳಿ ಮುರಿಯಬೇಕಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದಪಾಗಲ್​ ಪ್ರೇಮಿ

Spread the loveಬೀದರ್ : ಬೀದರ್ ತಾಲೂಕಿನ ಸೋಲಪೂರ್ ಗ್ರಾಮದ ಕೆರೆಯ ಸಮೀಪದಲ್ಲಿ ಮದುವೆ ನಿರಾಕರಿಸಿದ್ದಕ್ಕೆ ಪಾಗಲ್​ ಪ್ರೇಮಿಯೊಬ್ಬ (Lover) ತಾನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ