Breaking News

ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.

Spread the love

ಸವದತ್ತಿ – ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.

ಯರಗಟ್ಟಿ ತಾಲೂಕಿನ ಕೊಡ್ಲಿವಾಡದ ಹನುಮಂತ ಕಾರಬಾರಿ (19) ಹಾಗೂ ಮಾಡಮಗೇರಿ ಗ್ರಾಮದ ಹೊನ್ನಪ್ಪ ಮಬನೂರ (14) ಮೃತರು.

ವಿಧಾನಸಭಾ ಉಪಾಧ್ಯಕ್ಷ ಆನಂದ ಮಾಮನಿ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರಿಗೆ ಸರಕಾರದಿಂದ ಪರಿಹಾರ ಕೊಡಿಸಲು ಕ್ರಮ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ