Breaking News

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಮತ್ತು ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಮಧ್ಯೆ ಟಫ್ ಸ್ಪರ್ಧೆ

Spread the love

ಬೆಂಗಳೂರು: ಉಪಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಅಂಚೆ ಮತ ಎಣಿಕೆಯಲ್ಲಿ ಬೆಳಗಾವಿ, ಮಸ್ಕಿ ಮತ್ತು ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಗಳಿಸಿದೆ.

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಮತ್ತು ಕಾಂಗ್ರೆಸ್ ಸತೀಶ್ ಜಾರಕಿಹೊಳಿ ಮಧ್ಯೆ ಟಫ್ ಸ್ಪರ್ಧೆ ನಡೆಯುತ್ತಿದೆ.

ಆಪರೇಷನ್ ಕಮಲದಿಂದ ತೆರವಾಗಿದ್ದ ಮಸ್ಕಿ ವಿಧಾನಸಭೆಗೆ ನಡೆದ ಬೈ ಎಲೆಕ್ಷನ್‍ನಲ್ಲಿ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ ಮತ್ತು ಕಾಂಗ್ರೆಸ್‍ನ ಬಸನಗೌಡ ತುರ್ವೀಹಾಳ್ ನಡುವೆ ನೆಕ್ ಟು ನೆಕ್ ಫೈಟ್ ನಡೆದಿದೆ. ಇಬ್ಬರು ಗೆಲ್ಲಲು ಇಲ್ಲಿ ಸಮಾನ ಅವಕಾಶಗಳಿವೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ