ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ 8ನೇ ಸುತ್ತಿನಲ್ಲಿ ಬಿಜೆಪಿ 1811 ಮತಗಳಿಂದ ಮುನ್ನಡೆ ಸಾಧಿಸಿದೆ.
ಮೊದಲ 7 ಸುತ್ತಿನವರೆಗೆ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಸಧ್ಯ ಬಿಜೆಪಿ 42700, ಕಾಂಗ್ರೆಸ್ 40889 ಮತ ಪಡೆದಿದೆ.
Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …