Breaking News
Home / Uncategorized / Karnataka By Election 2021 : ’21ನೇ ಸುತ್ತಿ’ನಲ್ಲೂ ‘ಬೆಳಗಾವಿ ಲೋಕಸಭಾ ಉಪ ಚುನಾವಣೆ’ಯಲ್ಲಿ ಬಿಜೆಪಿಯ ‘ಮಂಗಳಾ ಅಂಗಡಿ’ ಮುನ್ನೆಡೆ

Karnataka By Election 2021 : ’21ನೇ ಸುತ್ತಿ’ನಲ್ಲೂ ‘ಬೆಳಗಾವಿ ಲೋಕಸಭಾ ಉಪ ಚುನಾವಣೆ’ಯಲ್ಲಿ ಬಿಜೆಪಿಯ ‘ಮಂಗಳಾ ಅಂಗಡಿ’ ಮುನ್ನೆಡೆ

Spread the love

ಬೆಳಗಾವಿ : ಲೋಕಸಭಾ ಉಪ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಚುನಾವಣೋತ್ತರ ಸಮೀಕ್ಷೆಯಂತೆ, ಬೆಳಗಾವಿಯಲ್ಲಿ, 21ನೇ ಸುತ್ತಿನವರೆಗೆ ಬಿಜೆಪಿಯ ಅಭ್ಯರ್ಥಿ ಮಂಗಳಾ ಅಂಗಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 21ನೇ ಸುತ್ತಿನ ಮತಏಣಿಕೆಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ 2245 ಮತಗಳ ಅಂತರದಿಂದ ಮುನ್ನಡೆ ಹೊಂದಿದ್ದಾರೆ.

ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ 21ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. 21ನೇ ಸುತ್ತಿನ ಮತಏಣಿಕೆ ಮುಕ್ತಾಯಗೊಂಡಿದ್ದು, 2245 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಅಂದಹಾಗೇ ಬಿಜೆಪಿಯ ಅಭ್ಯರ್ಥಿ ಮಂಗಳ ಅಂಗಡಿ 24820 ಮತಗಳನ್ನು ಪಡೆದಿದ್ದರೇ, ಕಾಂಗ್ರೆಸ್ ನ ಅಭ್ಯರ್ಥಿ ಸತೀಶ್ ಜಾರಕಿಹೊಳಿಯವರು 25575 ಮತ ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಮೂರನೇ ಸ್ಥಾನದಲ್ಲಿ ಇದ್ದಾರೆ.


Spread the love

About Laxminews 24x7

Check Also

2 ಮಂದಿ ಜೆಡಿಎಸ್‌ ಶಾಸಕರು ಕಾಂಗ್ರೆಸ್‌ ಸೇರ್ಪಡೆ – ಡಿಕೆಶಿ ಹೇಳಿದ್ದು ಹೀಗೆ!

Spread the loveಬೆಂಗಳೂರು : ಜೆಡಿಎಸ್‌ (JDS) ಶಾಸಕರು ಸಾಮೂಹಿಕವಾಗಿ ಪಕ್ಷ ತೊರೆದು ಕಾಂಗ್ರೆಸ್‌ (Congress) ಸೇರಲಿದ್ದಾರೆ ಎಂಬ ವದಂತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ