Breaking News

ಜಿದ್ದಾಜಿದ್ದಿನ ಕಣವಾದ ಬೆಳಗಾವಿ: ಮತ್ತೆ ಮುನ್ನಡೆ ಸಾಧಿಸಿದ ಸತೀಶ್ ಜಾರಕಿಹೊಳಿ

Spread the love

 

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ರೋಚಕ ಕದನ ಏರ್ಪಟ್ಟಿದೆ. ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿಯ ಮಂಗಳಾ ಅಂಗಡಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.

47ನೇ ಸುತ್ತಿನ ಮತ ಎಣಿಕೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ 4302 ಮತಗಳ ಮುನ್ನಡೆ ಪಡೆದಿದ್ದಾರೆ.

ಸತೀಶ ಜಾರಕಿಹೊಳಿಅವರು 2,44954 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 2,36,872 ಮತಗಳನ್ನು ಪಡೆದಿದ್ದಾರೆ.

 

ಒಂದು ಹಂತದಲ್ಲಿ ಮಂಗಳಾ ಅಂಗಡಿ ಅವರು ಸತೀಶ್ ಜಾರಕಿಹೊಳಿಗಿಂತ ಹತ್ತು ಸಾವಿರಕ್ಕೂ ಹೆಚ್ಚಿನ ಮತಗಳಿಂದ ಮುನ್ನಡೆಯಲ್ಲಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ