Breaking News

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನೈರುತ್ಯ ರೈಲ್ವೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

Spread the love

ಮೈಸೂರು ; ಉದ್ಯೋಗಾಕಾಂಕ್ಷಿಗಳಿಗೆ ನೈರುತ್ಯ ರೈಲ್ವೆಯ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ವಿವರ

ವೈದ್ಯರು -ಎಂಬಿಬಿಎಸ್, ಡಿಎನ್ ಬಿ 2 ಹುದ್ದೆ

ವೈದ್ಯರು-ಎಂಬಿಬಿಎಸ್ 12 ಹುದ್ದೆ

ನರ್ಸಿಂಗ್-ಬಿಎಸ್ಸಿ ನರ್ಸಿಂಗ್ 19 ಹುದ್ದೆ

ಫಾರ್ಮಾಸಿಸ್ಟ್-ಫಾರ್ಮಸಿ ಡಿಪ್ಲೋಮಾ 2 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.

ಆರ್ಹ ಅಭ್ಯರ್ಥಿಗಳು 0821-2428630. www.https://swr.indianrailways.gov.in/ ವೆಬ್ ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಮೇ. 4 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಆಫೀಸ್ ಆಫ್ ಸೀನಿಯರ್ ಡಿವಿಜನ್ ಪರ್ಸೋನಲ್ ಆಫೀಸ್, ಡಿವಿಜನಲ್ ರೈಲ್ವೆ ಮ್ಯಾನೇಜರ್ ಆಫೀಸ್, ಇರ್ವಿನ್ ರೋಡ್ ಮೈಸೂರು. ಇಲ್ಲಿ ಸಂದರ್ಶನ ನಡೆಯಲಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ