Breaking News

ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಿದ ಭಾರತೀಯ ಸ್ಟೇಟ್ ಬ್ಯಾಂಕ್

Spread the love

ಭಾರತೀಯ ಸ್ಟೇಟ್ ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಹೊರಡಿಸಿದೆ. ಮೇ 17 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ.

ಅಭ್ಯರ್ಥಿಗಳು ಯಾವುದಾದರೂ ವಿಷಯದಲ್ಲಿ ಪದವಿ ಪಡೆದಿರಬೇಕು. ವಯೋಮಿತಿ 20 ರಿಂದ 28ರೊಳಗಿರಬೇಕು.

ಆನ್ಲೈನ್ ಮೂಲಕವೇ ಪ್ರಿಲಿಮ್ನರಿ ಮತ್ತು ಮುಖ್ಯ ಪರೀಕ್ಷೆ ನಡೆಯುತ್ತದೆ. ಅರ್ಹ ಆಸಕ್ತರು ಎಸ್ ಬಿ ಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.

750 ರೂ ಅರ್ಜಿ ಶುಲ್ಕವಿದ್ದು, ಮೀಸಲಾತಿಯಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ 19,990 ಮೂಲವೇತನ ಇರಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ