ಬೆಂಗಳೂರು: ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಅವರಿಗೆ ಮಾತೃ ವಿಯೋಗವಾಗಿದೆ.
ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ರಾಹಿಂ ಅವರ ತಾಯಿ ಬಿ.ಬಿ. ಸಾರಾ ಮಂಗಳವಾರ ನಿಧನರಾಗಿದ್ದಾರೆ.
ಸಾರಾ ಅವರಿಗೆ 88 ವರ್ಷ ವಯಸ್ಸಾಗಿತ್ತು. ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತೈಜಿಸಿದ್ದಾರೆ.
Laxmi News 24×7